ತಾವು ಮುಖ್ಯಮಂತ್ರಿಗಳಾಗಿರುವುದು ಹಾಸನ ಜಿಲ್ಲೆಗೆ ಹೆಮ್ಮೆಯ ವಿಷಯ. ನಾವು ರಾಜ್ಯದ ನಗರಸಭೆ ಪುರಸಭೆ ಗಳಲ್ಲಿ ಸೀನಿಯರ್ ಮತ್ತು ಜ್ಯೂನಿಯರ್ ಪ್ರೋಗ್ರಾಮರ್ ಹುದ್ದೆಗಳಲ್ಲಿ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಳೆದ 11 ವರ್ಷಗಳಿಂದ 200 ಕ್ಕೂ ಹೆಚ್ಚು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದೇವೆ. ನಮ್ಮೆಲ್ಲರ ಸೇವೆಯನ್ನು ಕಾಯಂ ಗೊಳಿಸಿ ನಮ್ಮೆಲ್ಲರ ಕುಟುಂಬಗಳಿಗೆ ಬೆಳಕಾಗಬೇಕೆಂದು ಪ್ರಾರ್ಥಿಸುತ್ತೇವೆ.
ನಮಸ್ಕಾರ ಕುಮಾರಣ್ಣನವರೆ,